Darshan Thoogudeepa : ದರ್ಶನ್ ಪೋಲೀಸ್ ಸ್ಟೇಷನ್ ಹೋಗಿದ್ದಕ್ಕೆ ಕಾರಣ ಯಾರು ಅಂತ ತಿಳಿಸಿದ ಪತ್ನಿ ವಿಜಯಲಕ್ಷ್ಮಿ! ಎಲ್ಲರೂ ಶಾಕ್.!

Darshan Thoogudeepa : ನಿನ್ನೆ ತಾನೇ ನಟ ದರ್ಶನ್ ಹಾಗೂ ಸ್ನೇಹಿತರು ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದರು. ನಟ ದರ್ಶನ್ ಪೋಲೀಸ್ ಸ್ಟೇಷನ್ ಹೋಗಿದ್ದಕ್ಕೆ ಪತ್ನಿ ವಿಜಯಲಕ್ಷ್ಮಿ ಅವರು ಕಾರಣ ಯಾರು ಅಂತ ತಿಳಿಸಿ ಕಣ್ಣೀರು ಹಾಕಿದ್ದಾರೆ. ಹಾಗಾದ್ರೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು ಗೊತ್ತಾ.? ನೋಡೋಣ.

ಇದನ್ನೂ ಕೂಡ ಓದಿ : Labour : ನೀವು ಕಾರ್ಮಿಕರಾ.? ಕಾರ್ಮಿಕರಿಗೆ ಸಿಗುತ್ತೆ 10 ಲಕ್ಷ.! ನೋಂದಣಿ ಮಾಡಿಸಿ ಇದರ ಲಾಭ ಪಡೆಯಿರಿ

WhatsApp Group Join Now
Telegram Group Join Now

ಪಬ್‌ನಲ್ಲಿ ನಿಯಮ ಮೀರಿ ತಡ ರಾತ್ರಿವರೆಗೆ ಪಾರ್ಟಿ ಮಾಡಿದ ಆರೋಪದ ಮೇಲೆ ನೋಟಿಸ್ ನೀಡಿದ ಹಿನ್ನೆಲೆ ನಟ ದರ್ಶನ್ ಸೇರಿ ಸ್ಯಾಂಡಲ್ ವುಡ್ ನ ಕಲಾವಿದರು ಸುಬ್ರಹ್ಮಣ್ಯ ಪೊಲೀಸ್ ಠಾಣೆ ಗೆ ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಜೆಟ್‌ಲ್ಯಾಗ್ ಪಬ್‌ನಲ್ಲಿ ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿಯನ್ನು ನಡೆಸಲಾಗಿತ್ತು. ಮಧ್ಯರಾತ್ರಿ 1.30 ರ ನಂತರವೂ ಪಾರ್ಟಿ ನಡೆಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ನಿಯಮ ಮೀರಿ ತಡರಾತ್ರಿ ಪಾರ್ಟಿ ಮಾಡುತ್ತಿರುವುದು ಕಂಡು ಬಂದಿತು.

ಇದನ್ನೂ ಕೂಡ ಓದಿ : PM Kisaan Samman Nidhi : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ₹12000- ಹಣ ಏರಿಕೆ!! ಬಂಪರ್ ಸುದ್ದಿ!!

WhatsApp Group Join Now
Telegram Group Join Now

ಈ ಸಂಬಂಧ ನಟ ದರ್ಶನ್, ರಾಕ್ ಲೈನ್ ವೆಂಕಟೇಶ್, ಡಾಲಿ ಧನಂಜಯ್, ಸಂಗೀತ ನಿರ್ದೇಶಕ ವಿ ಹರಿಕೃಷ್ಣ, ನಿರ್ದೇಶಕ ತರುಣ್ ಸುದೀರ್, ಅಭಿಷೇಕ್ ಅಂಬರೀಶ್, ಚಿಕ್ಕಣ್ಣ ಸೇರಿದಂತೆ ಎಂಟು ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ಬಗ್ಗೆ ಮಾತನಾಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಕೆಲವರು ದರ್ಶನ್ ಹಿಂದೆ ಬಿದ್ದಿದ್ದಾರೆ. ದರ್ಶನ್ ಏನ್ ಮಾಡ್ತಾರೆ.? ಎಲ್ಲಿ ಹೋಗ್ತಾರೆ.? ಅವರನ್ನ ಫಾಲೋ ಮಾಡುವುದೇ ಅವರ ಕೆಲಸವಾಗಿದೆ. ಕಾಟೇರ ಸಿನಿಮಾದ ಸಕ್ಸಸ್ ಸಹಿಸಿಕೊಳ್ಳಲಾಗದೇ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ರೀತಿ ಮಾಡುತ್ತಿರುವುದು ಸರಿಯಲ್ಲ ಎಂದಿದ್ದಾರೆ ವಿಜಯಲಕ್ಷ್ಮಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now
Telegram Group Join Now
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply