Darshan – Sudeep : ಅಭಿಮಾನಿಗಳ ಪಾಲಿನ ನೆಚ್ಚಿನ ದಾಸ, ಡಿ ಬಾಸ್ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ತಮ್ಮಿಂದ ನೋವಾಗಿರುವವರ ಬಳಿ ಕ್ಷಮೆ ಕೇಳಿ, ನಡುವೆ ಸೃಷ್ಟಿಯಾಗಿದ್ದಂತಹ ಗೋಡೆಯನ್ನು ಒಡೆದು ಹಾಕುವ ಪ್ರಯತ್ನದಲ್ಲಿದ್ದಾರೆ. ಹೌದು, ಸ್ನೇಹಿತರೇ, ಕರಿಯ ಸಿನಿಮಾದ ನಂತರ ಜೋಗಿ ಪ್ರೇಮ್, ದರ್ಶನ ನಡುವೆ ಮುನಿಸು ಮೂಡಿದೆ. ಮತ್ತೆಂದೂ ಒಂದಾಗಿ ಕೆಲಸ ಮಾಡುವುದಿಲ್ಲ ಎನ್ನುವ ಸುದ್ಧಿ ಹರಡಿತ್ತು. ಅದರಂತೆ ಬರೋಬ್ಬರಿ ಇಪ್ಪತ್ತು ವರ್ಷಗಳ ಕಾಲ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತಿ ಜೋಗಿ ಪ್ರೇಮ್ ಅವರ ಕಾಂಬಿನೇಷನ್ ನಲ್ಲಿ ಯಾವ ಸಿನಿಮಾಗಳು ಮೂಡಿ ಬಂದಿರಲಿಲ್ಲ. ಆದರೆ ಈಗ ಮುನಿಸು ಮರೆತು ಒಂದಾಗಿರುವ ಪ್ರೇಮ್ ಮತ್ತು ದರ್ಶನ್ ಅವರು, ಕೆವಿಎನ್ ಪ್ರೊಡಕ್ಷನ್ ನಲ್ಲಿ ಕೆಲಸ ಮಾಡಲಿದ್ದಾರೆ ಎನ್ನುವ ಮಾಹಿತಿ ಸದ್ಯ ಸ್ಯಾಂಡಲ್ ವುಡ್ ನಲ್ಲಿ ಜೋರಾಗಿ ಚರ್ಚೆಗೊಳಗಾಗುತ್ತಿದೆ.
ಇದನ್ನೂ ಕೂಡ ಓದಿ : Spandana Vijay : ಎರಡನೇ ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ವಿಜಯ ರಾಘವೇಂದ್ರ.! ಎಲ್ಲರೂ ಶಾಕ್.!
ಇನ್ನು ಎರಡನೆಯದಾಗಿ ದರ್ಶನ್ ಮತ್ತು ಮಾಧ್ಯಮದವಾರ ನಡುವೆ ಸೃಷ್ಟಿಯಾಗಿದ್ದಂತಹ ವಿವಾದಕ್ಕೆ ಕ್ಷಮಾಪಣಾ ಪತ್ರವನ್ನು ಹಂಚಿಕೊಳ್ಳುವ ಮೂಲಕ ಸ್ವತಃ ದರ್ಶನ ಅವರೇ, ತಮ್ಮಿಂದಾದಂತಹ ತಪ್ಪಿಗೆ ಕ್ಷಮೆಯಿರಲಿ ಎಂದು ಕೇಳಿಕೊಂಡಿದ್ದಾರೆ. ಅಲ್ಲದೇ ಈ ಹಿಂದೆ ರಾಕ್ ಲೈನ್ ವೆಂಕಟೇಶ್ ಮತ್ತು ಕನ್ನಡ ಹಿರಿಯ ಸಂಪಾದಕರು ಮತ್ತು ದರ್ಶನ್ ಒಟ್ಟಾಗಿ ಸೇರಿ ಸಭೆಯನ್ನು ಏರ್ಪಡಿಸಿ, ಕುಳಿತು ಕಳೆದ ವಿಚಾರಗಳನ್ನೆಲ್ಲಾ ವಿವರಿಸಿ ದರ್ಶನ್, ಮಾಧ್ಯಮದವರಿಗೆ ಕ್ಷಮೆ ಕೇಳಿದ್ದರಂತೆ. ಇದೀಗ ಎಲ್ಲವು ಅಂದುಕೊಂಡಂತೆ ಆದರೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರ ಸಾರಥ್ಯದಲ್ಲಿ ಕಿಚ್ಚ ಸುದೀಪ್ ಮತ್ತು ದರ್ಶನ್ ಅವರ ಸಂಧಾನ ನಡಿಕೆಯಲ್ಲಿರುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
ಇದನ್ನೂ ಕೂಡ ಓದಿ : Vijay Raghavendra : ತಾಯಿ ಕಳೆದುಕೊಂಡ ಶೌರ್ಯನಿಗೆ ಚಿಕ್ಕಮ್ಮ ಶ್ರೀಮುರಳಿ ಪತ್ನಿ ಎಂತಹ ಕೆಲಸ ಮಾಡಿದ್ದಾರೆ ಗೊತ್ತಾ.? ಕೈ ಮುಗಿದ ವಿಜಯ ರಾಘವೇಂದ್ರ.!
ಇನ್ನು ಈ ಕುರಿತಾಗಿ ಮಾತನಾಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು, ಇದರಿಂದ ಬಹಳ ಸಂತೋಷವಾಗಿದೆ. ನಾನು ಮತ್ತು ಪ್ರಿಯ ಸುದೀಪ್ ಎಂದೆಂದಿಗೂ ಬೆಸ್ಟ್ ಫ್ರೆಂಡ್ಸ್. ಅದರಂತೆ ಇವರಿಬ್ಬರೂ ಒಟ್ಟಾಗಿ ನಡೆದರೆ, ಕನ್ನಡ ಚಿತ್ರರಂಗದ ಹೆಸರು ಬೇರೆ ಲೆವೆಲ್ ಗಳಲ್ಲಿ ಬೆಳೆಯುತ್ತದೆ ಎಂದು ಹರ್ಷ ವ್ಯಕ್ತ ಪಡಿಸಿದ್ದಾರೆ ದರ್ಶನ್ ಪತ್ನಿ ವಿಜಯಲಕ್ಷ್ಮಿ. ದರ್ಶನ್ ಹಾಗು ಸುದೀಪ್ ಒಂದಾಗಬೇಕಾ.? ಬೇಡ್ವಾ.? ನಿಮ್ಮ ಅನಿಸಿಕೆ – ಅಭಿಪ್ರಾಯಗಳನ್ನ ತಪ್ಪದೇ ಕಾಮೆಂಟ್ ಮಾಡಿ ತಿಳಿಸಿ.
ಇದನ್ನೂ ಕೂಡ ಓದಿ : Spandana Vijay : ಡಿಕೆಡಿ ವೇದಿಕೆ ಮೇಲೆ ಸ್ಪಂದನ ನೆನೆದು ಕಣ್ಣೀರಿಟ್ಟ ವಿಜಯ ರಾಘವೇಂದ್ರ.! ಮಗನ ಬಗ್ಗೆ ಹೇಳಿದ್ದೇನು.?
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..