Mgnrega : ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ಗ್ರಾಮೀಣ ಜನರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಇಲ್ಲಿಯವರೆಗೂ ಕೂಡ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಹಾಗೂ ರಾಜ್ಯ ಸರ್ಕಾರ ನಿಗದಿಪಡಿಸಿರುವ ದಿನ ಕೂಲಿ ಹಣದಲ್ಲಿ ಈಗ ಬಾರಿ ಬದಲಾವಣೆಯನ್ನು ಮಾಡಿದೆ. ಹೆಚ್ಚಳವನ್ನು ಮಾಡಿ ಕೇಂದ್ರ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ ಅಂದ್ರೆ ಗ್ರಾಮ ಮಟ್ಟದಲ್ಲಿ 100 ದಿನಗಳ ಗ್ಯಾರಂಟಿ ಉದ್ಯೋಗ ಕೆಲಸಕ್ಕೆ ವಿಧಿಸಲಾಗಿರುವ ಕೂಲಿ ಹಣವನ್ನು ಬಾರಿ ಪ್ರಮಾಣದಲ್ಲಿ ಕೇಂದ್ರ ಸರ್ಕಾರವು ಹೆಚ್ಚಳ ಮಾಡಿ ಕೆಲಸ ಮಾಡುವ ಎಲ್ಲ ಬಡ ಕಾರ್ಮಿಕರಿಗೆ ಹಾಗೂ ಬಡಜನರಿಗೆ ಮತ್ತು ಬಡ ಗ್ರಾಮೀಣ ಜನತೆಗೆ ಸಿಹಿಸುದ್ಧಿ ನೀಡಿದೆ.
ಇದನ್ನೂ ಕೂಡ ಓದಿ : LPG Gas Cylinder : ಗ್ಯಾಸ್ ಬಳಕೆದಾರರಿಗೆ ಬಂಪರ್ ಗುಡ್ ನ್ಯೂಸ್ – 2024 ಲೋಕಸಭೆ ಚುನಾವಣೆ ಭರ್ಜರಿ!!
ನೀವು ಕೂಡ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್ ಕಾರ್ಡ್ ಹೊಂದಿದ್ದು, ನರೇಗಾ ಯೋಜನೆಯ ಅಡಿಯಲ್ಲಿ ನೀವು ಕೂಡ ಕೆಲಸಕ್ಕೆ ಹೋಗುವವರು ಆಗಿದ್ದರೆ ಅಥವಾ ನಿಮ್ಮ ಮನೆಯಲ್ಲಿ ಯಾರಾದರೂ ಹೋಗ್ತಾ ಇದ್ರೆ ದಿನಗೂಲಿ ಹಣದಲ್ಲಿ ಕೇಂದ್ರ ಸರ್ಕಾರ ಬಾರಿ ಹೆಚ್ಚಳ ಮಾಡಿದ್ದು ಇಷ್ಟಕ್ಕೂ ಎಷ್ಟು ಹೆಚ್ಚಳ ಮಾಡಲಾಗಿದೆ.? ಹಾಗು ಪ್ರಸ್ತುತ ಈಗ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೀಡುವ ಹೊಸ ವೇತನ ಎಷ್ಟು.? ಎನ್ನುವಂತಹ ಕಂಪ್ಲೀಟ್ ಮಾಹಿತಿಯನ್ನ ಲೇಖನದಲ್ಲಿ ತಿಳಿಸಲಾಗಿದೆ.
ಕಾರ್ಮಿಕರ ದಿನಗೂಲಿಯನ್ನ ಏಪ್ರಿಲ್ 1, 2024 ರಿಂದ ಜಾರಿಗೆ ತರಲಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ 2005 ರ ಸೆಕ್ಷನ್ ಆರು ಸಬ್ಜೆಕ್ಟ್ ಒಂದರ ಅಡಿಯಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದು ಕೇಂದ್ರವು ಅಧಿಸೂಚನೆಯ ಮೂಲಕ ತನ್ನ ಫಲಾನುಭವಿಗಳಿಗೆ ಕೂಲಿ ದರವನ್ನು ನಿರ್ದಿಷ್ಟ ಪಡಿಸಬಹುದು ಎಂದು ಹೇಳುತ್ತೆ ಮತ್ತು ಹೊಸ ವೇತನ ದರಗಳು ಏಪ್ರಿಲ್ 1 ರಿಂದ 2024 ರಿಂದ ಜಾರಿಗೆ ಬರುವಂತೆ 2024-25ರ ಆರ್ಥಿಕ ವರ್ಷಕ್ಕೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ 2005 ರ ಅಡಿಯಲ್ಲಿ ಕೌಶಲ್ಯ ರಹಿತ ಕೈಯಿಂದ ಕೆಲಸ ಮಾಡುವ ಕಾರ್ಮಿಕರಿಗೆ ಹೊಸ ವೇತನ ದರವನ್ನು ಕೇಂದ್ರ ಬುಧವಾರ ಪ್ರಕಟಿಸಿದೆ.
ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆ – ಈ ಜಿಲ್ಲೆಗಳ ಮಹಿಳೆಯರಿಗೆ – ಇನ್ನು ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ.!
ಯಾವ ರಾಜ್ಯದಲ್ಲಿ ಎಷ್ಟು ಶೇಕಡಾ ವೇತನ ಹೆಚ್ಚಿಸಲಾಗಿದೆ.?
ಗೋವಾ 10.56, ಕರ್ನಾಟಕ 10.4 ಹೆಚ್ಚಿನ ಶೇಕಡವಾರು ಹೆಚ್ಚಳವನ್ನು ಕಂಡಿದ್ದರೆ, ಉತ್ತರ ಪ್ರದೇಶ ಮತ್ತು ಉತ್ತರಕಾಂಡ್ ನಲ್ಲಿ ವೇತನ ದರಗಳು ಶೇಕಡಾ ಮೂರರಷ್ಟು ಕಡಿಮೆ ಹೆಚ್ಚಳವನ್ನು ಕಾಣಲಿದೆ. ಭಾರತದಾದ್ಯಂತ ಸರಾಸರಿ ಈಗ ವೇತನ ಹೆಚ್ಚಳವು ದಿನಕ್ಕೆ 28 ರೂಪಾಯಿ ಆಗಿದೆ. ಈಗ ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕರ್ನಾಟಕದಲ್ಲಿ 33 ದಿನಗೂಲಿ ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಕರ್ನಾಟಕದಲ್ಲಿ ನರೇಗಾ ದಿನಗೂಲಿ 349 ರುಪಾಯಿಗೆ ಏರಿಕೆಯಾಗಿದೆ. 2024-25 ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ₹33 ದಿನಕೂಲಿ ಹೆಚ್ಚಳ ಮಾಡಿದ್ದು, 2024 ರ ಏಪ್ರಿಲ್ 1 ರಿಂದ ದಿನಗೂಲಿ ಜಾರಿಗೆ ಬರಲಿದೆ. ಇದರಿಂದ ಕರ್ನಾಟಕದಲ್ಲಿ ಲಕ್ಷಾಂತರ ನರೇಗಾ ಕಾರ್ಮಿಕರಿಗೆ ಅನುಕೂಲವಾಗಲಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ